Versions
KNV ಆಗ ಅವನು ತನ್ನ ದ್ರಾಕ್ಷೇತೋಟ ಮಾಡು ವವನಿಗೆ--ಇಗೋ, ಈ ಮೂರು ವರುಷಗಳಿಂದ ನಾನು ಈ ಅಂಜೂರದ ಮರದಲ್ಲಿ ಫಲ ಹುಡುಕಿದರೂ ಒಂದನ್ನೂ ಕಂಡುಕೊಳ್ಳಲಿಲ್ಲ; ಇದನ್ನು ಕಡಿದುಹಾಕು; ಭೂಮಿಗೆ ಇದು ಯಾಕೆ ಭಾರವಾಗಿರಬೇಕು ಎಂದು ಹೇಳಿದನು.
ERVKN ಅವನು ತನ್ನ ತೋಟವನ್ನು ನೋಡಿಕೊಳ್ಳುವುದಕ್ಕಾಗಿ ಒಬ್ಬ ತೋಟಗಾರನನ್ನೂ ನೇಮಿಸಿದ್ದನು. ಅವನು ತನ್ನ ಆ ಸೇವಕನಿಗೆ, ಈ ಮರದ ಹಣ್ಣು ಬಿಡಬಹುದೆಂದು ನಾನು ಮೂರು ವರ್ಷದಿಂದ ಕಾಯುತ್ತಿದ್ದೇನೆ. ಆದರೆ ಇದು ಹಣ್ಣನ್ನು ಬಿಡಲೇ ಇಲ್ಲ. ಇದನ್ನು ಕತ್ತರಿಸಿಹಾಕು! ಇದು ಭೂಮಿಯ ಸಾರವನ್ನೇಕೆ ವ್ಯರ್ಥಗೊಳಿಸಬೇಕು?؆ ಎಂದು ಹೇಳಿದನು.
IRVKN ಬಳಿಕ ಅವನು ತೋಟಗಾರನಿಗೆ, ‘ನೋಡು, ನಾನು ಮೂರು ವರ್ಷದಿಂದಲೂ ಈ ಅಂಜೂರದ ಮರದಲ್ಲಿ ಹಣ್ಣನ್ನು ಹುಡುಕುತ್ತಾ ಬಂದಿದ್ದೇನೆ; ಆದರೂ ನನಗೆ ಸಿಕ್ಕಲಿಲ್ಲ. ಇದನ್ನು ಕಡಿದು ಹಾಕು. ಇದರಿಂದ ಭೂಮಿಯು ಯಾಕೆ ವ್ಯರ್ಥವಾಗಬೇಕು’ ಎಂದು ಹೇಳಿದನು.