Bible Versions
Bible Books

Luke 17:8 (LXXRP) Septugine Greek Old Testament with Grammar and Strong Code

Versions

KNV   ಹಾಗೆ ಹೇಳದೆ--ನಾನು ಊಟ ಮಾಡುವಂತೆ ನೀನು ನಿನ್ನ ನಡುವನ್ನು ಕಟ್ಟಿ ಕೊಂಡು ನಾನು ತಿಂದು ಕುಡಿಯುವ ತನಕ ನನ್ನ ಸೇವೆ ಮಾಡು; ತರುವಾಯ ನೀನು ತಿಂದು ಕುಡಿ ಎಂದು ಅವನಿಗೆ ಹೇಳುವದಿಲ್ಲವೇ?
ERVKN   ಇಲ್ಲ! ನೀನು ಅವನಿಗೆ, ؅ನನಗೋಸ್ಕರ ಅಡಿಗೆ ಮಾಡು. ಬಳಿಕ ಶುಭ್ರವಾದ ಬಟ್ಟೆಯನ್ನು ಧರಿಸಿಕೊಂಡು ಬಂದು ನನಗೆ ಊಟಬಡಿಸು. ನಾನು ತಿಂದು ಕುಡಿದ ಮೇಲೆ ನೀನು ಊಟಮಾಡು’ ಎಂದು ಹೇಳುವೆಯಷ್ಟೇ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us