Versions
KNV ಆದರೆ ಸುಂಕದವನು ದೂರದಲ್ಲಿ ನಿಂತುಕೊಂಡು ಆಕಾಶದ ಕಡೆಗೆ ಕಣ್ಣೆತ್ತಿ ನೋಡುವದಕ್ಕೂ ಮನಸ್ಸಿಲ್ಲದೆ ತನ್ನ ಎದೆಯನ್ನು ಬಡುಕೊಳ್ಳುತ್ತಾ--ದೇವರು ಪಾಪಿ ಯಾದ ನನ್ನನ್ನು ಕರುಣಿಸಲಿ ಅಂದನು.
ERVKN ”ಸುಂಕವಸೂಲಿಗಾರನು ಅಲ್ಲಿ ಒಬ್ಬಂಟಿಗನಾಗಿಯೇ ನಿಂತುಕೊಂಡಿದ್ದನು. ಅವನು ಆಕಾಶದ ಕಡೆಗೆ ಕಣ್ಣೆತ್ತಿ ನೋಡದೇ, ದೇವರ ಮುಂದೆ ತನ್ನನ್ನು ಬಹಳವಾಗಿ ತಗ್ಗಿಸಿಕೊಂಡು, ದೇವರೇ, ನನಗೆ ಕರುಣೆತೋರು; ನಾನು ಪಾಪಿಯಾಗಿದ್ದೇನೆ ಎಂದು ಪ್ರಾರ್ಥಿಸಿದನು.
IRVKN ಆದರೆ ಆ ಸುಂಕದವನು ದೂರದಲ್ಲಿ ನಿಂತು ಆಕಾಶದ ಕಡೆಗೆ ಕಣ್ಣೆತ್ತಿ ನೋಡುವುದಕ್ಕೂ ಆಗದೇ, ‘ದೇವರೇ, ಪಾಪಿಯಾದ ನನ್ನನ್ನು ಕರುಣಿಸು’ ಅಂದನು.