Bible Versions
Bible Books

Luke 18:2 (LXXRP) Septugine Greek Old Testament with Grammar and Strong Code

Versions

KNV   ಒಂದಾನೊಂದು ಪಟ್ಟಣದಲ್ಲಿ ಒಬ್ಬ ನ್ಯಾಯಾಧಿಪತಿ ಇದ್ದನು. ಅವನು ದೇವರಿಗೆ ಭಯಪಡದವನೂ ಮನುಷ್ಯರನ್ನು ಲಕ್ಷ್ಯ ಮಾಡದವನೂ ಆಗಿದ್ದನು.
ERVKN   ”ಒಂದು ಊರಿನಲ್ಲಿ ಒಬ್ಬ ನ್ಯಾಯಾಧೀಶನಿದ್ದನು. ಅವನಿಗೆ ದೇವರಲ್ಲಿ ಭಯಭಕ್ತಿಯಿರಲಿಲ್ಲ. ಜನರು ತನ್ನ ಬಗ್ಗೆ ಏನು ಯೋಚಿಸುತ್ತಾರೆ ಎಂಬುದರ ಬಗ್ಗೆ ಅವನು ಗಮನ ಕೊಡಲಿಲ್ಲ.
IRVKN   ಅದೇನೆಂದರೆ, “ಒಂದು ಊರಿನಲ್ಲಿ ಒಬ್ಬ ನ್ಯಾಯಾಧಿಪತಿ ಇದ್ದನು. ಅವನು ದೇವರಿಗೆ ಹೆದರದೆ ಮನುಷ್ಯರನ್ನು ಲಕ್ಷ್ಯಮಾಡದೆ ಇದ್ದವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us