Bible Versions
Bible Books

Luke 18:39 (LXXRP) Septugine Greek Old Testament with Grammar and Strong Code

Versions

KNV   ಮುಂದೆ ಹೋಗುತ್ತಿದ್ದವರು ಅವನು ಸುಮ್ಮನಿರು ವಂತೆ ಅವನನ್ನು ಗದರಿಸಿದರು. ಆದರೂ ಅವನು--ದಾವೀದನಕುಮಾರನೇ, ನನ್ನ ಮೇಲೆ ಕರುಣೆಯಿಡು ಎಂದು ಮತ್ತಷ್ಟು ಹೆಚ್ಚಾಗಿ ಕೂಗಿಕೊಂಡನು.
ERVKN   ಜನಸಮೂಹದ ಮುಂದಿದ್ದ ಜನರು ಕುರುಡನನ್ನು ಗದರಿಸಿ, ಅವನಿಗೆ ಮಾತಾಡಕೂಡದೆಂದು ಹೇಳಿದರು. ಆದರೆ ಕುರುಡನು ಮತ್ತಷ್ಟು ಗಟ್ಟಿಯಾಗಿ, “ದಾವೀದನ ಕುಮಾರನೇ, ದಯಮಾಡಿ ನನಗೆ ಸಹಾಯಮಾಡು!” ಎಂದು ಕೂಗಿದನು.
IRVKN   ಮುಂದೆ ಹೋಗುತ್ತಿದ್ದವರು ಸುಮ್ಮನಿರು ಎಂದು ಅವನನ್ನು ಗದರಿಸಲು ಅವನು, “ದಾವೀದನ ಕುಮಾರನೇ, ನನ್ನನ್ನು ಕರುಣಿಸು” ಎಂದು ಮತ್ತಷ್ಟು ಬೇಡಿಕೊಂಡನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us