Versions
KNV ನಾನು ನಿನಗೆ ಏನು ಮಾಡಬೇಕೆಂದು ಕೋರುತ್ತೀ ಎಂದು ಕೇಳಿದನು. ಅದಕ್ಕವನು--ಕರ್ತನೇ, ನಾನು ದೃಷ್ಟಿಹೊಂದುವಂತೆ ಮಾಡು ಅಂದನು.
ERVKN ”ನಾನು ನಿನಗಾಗಿ ಏನು ಮಾಡಬೇಕು?” ಎಂದು ಕೇಳಿದನು. ಕುರುಡನು, “ಪ್ರಭುವೇ, ನನಗೆ ಮತ್ತೆ ಕಣ್ಣು ಕಾಣುವಂತೆ ಮಾಡು” ಅಂದನು.
IRVKN ಆತನು ಅವನಿಗೆ, “ನಾನು ನಿನಗೆ ಏನು ಮಾಡಬೇಕೆಂದು ಕೋರುತ್ತೀ?” ಎಂದು ಕೇಳಲು, ಅವನು, “ನನಗೆ ಕಣ್ಣುಕಾಣುವಂತೆ ಮಾಡು ಕರ್ತನೇ” ಅಂದನು.