Bible Versions
Bible Books

Luke 1:21 (LXXRP) Septugine Greek Old Testament with Grammar and Strong Code

Versions

KNV   ಆಗ ಜಕರೀಯನಿಗಾಗಿ ಕಾದುಕೊಂಡಿದ್ದ ಜನರು ಅವನು ದೇವಾಲಯದಲ್ಲಿ ಬಹಳ ತಡಮಾಡಿದ್ದಕ್ಕೆ ಆಶ್ಚರ್ಯಪಟ್ಟರು.
ERVKN   ಜನರು ಜಕರೀಯನಿಗಾಗಿ ಎದುರುನೋಡುತ್ತಾ ದೇವಾಲಯದೊಳಗೆ ಅವನು ಇಷ್ಟುಹೊತ್ತು ಇರಲು ಕಾರಣವೇನಿರಬಹುದೆಂದು ಆಶ್ಚರ್ಯಚಕಿತರಾದರು.
IRVKN   ಇತ್ತ ಜನರು ಜಕರೀಯನಿಗಾಗಿ ಕಾದುಕೊಂಡಿದ್ದು ಅವನು ದೇವಾಲಯದೊಳಗೆ ತಡಮಾಡಿದ್ದಕ್ಕೆ ಆಶ್ಚರ್ಯಪಟ್ಟರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us