Versions
KNV ಆತನು ಯಾಕೋಬನ ಮನೆತನವನ್ನು ಸದಾ ಕಾಲವೂ ಆಳುವನು; ಆತನ ರಾಜ್ಯಕ್ಕೆ ಅಂತ್ಯವೇ ಇಲ್ಲ ಎಂದು ಹೇಳಿದನು.
ERVKN ಯೇಸುವು ಯಾಕೋಬನ ಜನರನ್ನು ಸದಾಕಾಲ ಆಳುವನು. ಆತನ ರಾಜ್ಯ ಎಂದಿಗೂ ಅಂತ್ಯವಾಗುವುದಿಲ್ಲ” ಎಂದು ಹೇಳಿದನು.
IRVKN ಆತನು ಯಾಕೋಬನ ವಂಶವನ್ನು ಸದಾಕಾಲ ಆಳುವನು; ಆತನ ರಾಜ್ಯಕ್ಕೆ ಅಂತ್ಯವೇ ಇರದು” ಎಂದು ಹೇಳಿದನು. PEPS