Versions
KNV ಗಟ್ಟಿಯಾದ ಧ್ವನಿಯಿಂದ ಮಾತ ನಾಡಿ--ಸ್ತ್ರೀಯರಲ್ಲಿ ನೀನು ಧನ್ಯಳೇ; ನಿನ್ನ ಗರ್ಭಫಲವು ಆಶೀರ್ವದಿಸಲ್ಪಟ್ಟದ್ದೇ.
ERVKN ಹರ್ಷೋದ್ಗಾರದಿಂದ ಹೀಗೆಂದಳು: “ದೇವರು ನಿನ್ನನ್ನು (ಮರಿಯ) ಬೇರೆಲ್ಲಾ ಸ್ತ್ರೀಯರಿಗಿಂತ ಹೆಚ್ಚಾಗಿ ಆಶೀರ್ವದಿಸಿದ್ದಾನೆ. ನಿನ್ನಲ್ಲಿ ಜನಿಸಲಿರುವ ಮಗುವನ್ನು ದೇವರು ಆಶೀರ್ವದಿಸಿದ್ದಾನೆ.
IRVKN ಆಗ ಆಕೆಯು ಮಹಾಧ್ವನಿಯಿಂದ ಕೂಗಿ, “ನೀನು ಸ್ತ್ರೀಯರೊಳಗೆ ಧನ್ಯಳು, ಮತ್ತು ನಿನ್ನಲ್ಲಿ ಹುಟ್ಟುವ ಕೂಸು ಆಶೀರ್ವಾದ ಹೊಂದಿದ್ದು.