Versions
KNV ಅದೇ ಗಳಿಗೆಯಲ್ಲಿ ಪ್ರಧಾನಯಾಜಕರೂ ಶಾಸ್ತ್ರಿಗಳೂ ಆತನ ಮೇಲೆ ಕೈ ಹಾಕುವದಕ್ಕೆ ಹವಣಿ ಸಿದರು; ಯಾಕಂದರೆ ಅತನು ತಮಗೆ ವಿರೋಧ ವಾಗಿಯೇ ಈ ಸಾಮ್ಯವನ್ನು ಹೇಳಿದ್ದನೆಂದು ಅವರು ತಿಳಿದುಕೊಂಡಿದ್ದರು; ಆದರೆ ಅವರು ಜನರಿಗೆ ಭಯಪಟ್ಟರು.
ERVKN ಯೇಸು ಹೇಳಿದ ಈ ಸಾಮ್ಯವನ್ನು ಯೆಹೂದ್ಯ ನಾಯಕರು ಕೇಳಿದರು. ತಮ್ಮನ್ನು ಕುರಿತಾಗಿಯೇ ಆತನು ಈ ಸಾಮ್ಯವನ್ನು ಹೇಳಿದನೆಂದು ಅವರು ತಿಳಿದುಕೊಂಡರು. ಆದ್ದರಿಂದ ಅವರು ಆಗಲೇ ಯೇಸುವನ್ನು ಬಂಧಿಸಬೇಕೆಂದಿದ್ದರು. ಆದರೆ ಅವರು ಜನರಿಗೆ ಭಯಪಟ್ಟು ಆತನನ್ನು ಬಂಧಿಸಲಿಲ್ಲ.
IRVKN {ಸುಂಕದ ಕುರಿತು ವಿರೋಧಿಗಳ ಪ್ರಶ್ನೆ} (ಮತ್ತಾ 22:15-22; ಮಾರ್ಕ 12:13-17) PS ಶಾಸ್ತ್ರಿಗಳೂ ಮುಖ್ಯಯಾಜಕರೂ ಈ ಮಾತುಗಳನ್ನು ಕೇಳಿ ತಮ್ಮನ್ನೇ ಕುರಿತು ಈ ಸಾಮ್ಯವನ್ನು ಹೇಳಿದನು ಎಂದು ತಿಳಿದುಕೊಂಡು ಅದೇ ಗಳಿಗೆಯಲ್ಲಿ ಆತನನ್ನು ಹಿಡಿಯುವುದಕ್ಕೆ ಸಂದರ್ಭನೋಡಿದರು. ಆದರೆ ಜನರಿಗೆ ಭಯಪಟ್ಟರು.