Bible Versions
Bible Books

Luke 22:23 (LXXRP) Septugine Greek Old Testament with Grammar and Strong Code

Versions

KNV   ಆಗ ಇದನ್ನು ಮಾಡುವದಕ್ಕಿರುವವನು ಯಾವನು ಎಂದು ಅವರು ತಮ್ಮೊಳಗೆ ವಿಚಾರಣೆ ಮಾಡಲಾರಂಭಿಸಿದರು.
ERVKN   ಆಗ ಅಪೊಸ್ತಲರು, “ನಮ್ಮಲ್ಲಿ ಯಾವನು ಇಂಥ ದುಷ್ಕೃತ್ಯ ಮಾಡುವನು?” ಎಂದು ಒಬ್ಬರನ್ನೊಬ್ಬರು ಕೇಳಿಕೊಂಡರು.
IRVKN   ಇದನ್ನು ಕೇಳಿ ಅವರು, ಇಂಥ ಕೆಲಸವನ್ನು ಮಾಡಬೇಕೆಂದಿರುವವನು ನಮ್ಮಲ್ಲಿ ಯಾವನಾಗಿರಬಹುದು ಎಂದು ಒಬ್ಬರನ್ನೊಬ್ಬರು ಕೇಳತೊಡಗಿದರು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us