Versions
KNV ಅವನು ಪ್ರಧಾನ ಯಾಜಕರ ಬಳಿಗೂ ಸೈನ್ಯಾಧಿಪತಿಗಳ ಬಳಿಗೂ ಹೋಗಿ ತಾನು ಹೇಗೆ ಆತನನ್ನು ಅವರಿಗೆ ಹಿಡುಕೊಡುವ ದೆಂಬದನ್ನು ಅವರ ಕೂಡ ಮಾತನಾಡಿದನು.
ERVKN ಯೂದನು ಮಹಾಯಾಜಕರ ಮತ್ತು ದೇವಾಲಯವನ್ನು ಕಾಯುತ್ತಿದ್ದ ಕೆಲವು ಸೈನಿಕರ ಬಳಿಗೆ ಹೋಗಿ, ಯೇಸುವನ್ನು ಹಿಡಿದುಕೊಡುವುದರ ಬಗ್ಗೆ ಅವರೊಂದಿಗೆ ಮಾತಾಡಿದನು.
IRVKN ಅವನು ಮುಖ್ಯಯಾಜಕರ ಬಳಿಗೂ ಕಾವಲಿನ ದಳವಾಯಿಗಳ ಬಳಿಗೂ ಹೋಗಿ ತಾನು ಯೇಸುವನ್ನು ಹಿಡಿದುಕೊಡುವ ಉಪಾಯವನ್ನು ಕುರಿತು ಅವರ ಸಂಗಡ ಮಾತನಾಡಿದನು.