Versions
KNV ಆಗ ಅವರು ಆತನನ್ನು ತೆಗೆದುಕೊಂಡು ಮಹಾ ಯಾಜಕನ ಮನೆಯೊಳಕ್ಕೆ ಸಾಗಿಸಿಕೊಂಡು ಬಂದರು. ಪೇತ್ರನು ದೂರದಿಂದ ಹಿಂಬಾಲಿಸಿದನು.
ERVKN ಅವರು ಯೇಸುವನ್ನು ಬಂಧಿಸಿ ಪ್ರಧಾನಯಾಜಕನ ಮನೆಯೊಳಗೆ ಕರೆದುಕೊಂಡು ಬಂದರು. ಪೇತ್ರನು ಅವರನ್ನು ಹಿಂಬಾಲಿಸಿದನು. ಆದರೆ ಅವನು ಯೇಸುವಿನ ಹತ್ತಿರ ಬರಲಿಲ್ಲ.
IRVKN {ಪೇತ್ರನು ಯೇಸುವನ್ನು ನಿರಾಕರಿಸಿದ್ದು} PS ಅವರು ಆತನನ್ನು ಹಿಡಿದು ಮಹಾಯಾಜಕನ ಮನೆಯೊಳಕ್ಕೆ ಕರೆದುಕೊಂಡು ಹೋದರು. ಪೇತ್ರನು ದೂರದಿಂದ ಅವರನ್ನು ಹಿಂಬಾಲಿಸುತ್ತಿದ್ದನು.