Bible Versions
Bible Books

Luke 22:55 (LXXRP) Septugine Greek Old Testament with Grammar and Strong Code

Versions

KNV   ಅವರು ಅಂಗಳದ ನಡುವೆ ಬೆಂಕಿ ಉರಿಸಿ ಒಟ್ಟಾಗಿ ಕೂತು ಕೊಂಡಾಗ ಪೇತ್ರನೂ ಅವರ ನಡುವೆ ಕೂತು ಕೊಂಡನು.
ERVKN   ಸೈನಿಕರು ಅಂಗಳದ ಮಧ್ಯದಲ್ಲಿ ಬೆಂಕಿಯನ್ನು ಹೊತ್ತಿಸಿ ಒಟ್ಟಾಗಿ ಕುಳಿತುಕೊಂಡರು. ಪೇತ್ರನೂ ಅವರ ಜೊತೆ ಕುಳಿತುಕೊಂಡನು.
IRVKN   ಅಂಗಳದ ನಡುವೆ ಅವರು ಬೆಂಕಿ ಹೊತ್ತಿಸಿ ಒಟ್ಟಾಗಿ ಕುಳಿತುಕೊಂಡಿರಲು ಅವರ ನಡುವೆ ಪೇತ್ರನೂ ಕುಳಿತುಕೊಂಡನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us