Bible Versions
Bible Books

Luke 22:6 (LXXRP) Septugine Greek Old Testament with Grammar and Strong Code

Versions

KNV   ಅವನು ವಾಗ್ದಾನ ಮಾಡಿ ಜನ ಸಮೂಹವು ಇಲ್ಲದಿರುವಾಗ ಆತನನ್ನು ಅವರಿಗೆ ಹಿಡಿದುಕೊಡುವಂತೆ ಸಂದರ್ಭವನ್ನು ಹುಡುಕುತ್ತಿದ್ದನು.
ERVKN   ಯೂದನು ಅದಕ್ಕೆ ಒಪ್ಪಿದನು. ಬಳಿಕ ಯೇಸುವನ್ನು ಅವರಿಗೆ ಹಿಡಿದುಕೊಡಲು ಉತ್ತಮವಾದ ಸಮಯಕ್ಕಾಗಿ ಕಾಯತೊಡಗಿದನು. ತನ್ನ ಕಾರ್ಯವನ್ನು ಯಾರಿಗೂ ತಿಳಿಯದಂಥ ಸಮಯದಲ್ಲಿ ಮಾಡಬೇಕೆಂಬುದು ಅವನ ಬಯಕೆಯಾಗಿತ್ತು.
IRVKN   ಅವನು ಒಪ್ಪಿಕೊಂಡು, ಜನಸಮೂಹವಿಲ್ಲದಿರುವಾಗ ಆತನನ್ನು ಅವರಿಗೆ ಹಿಡಿದುಕೊಡುವುದಕ್ಕೆ ಅನುಕೂಲವಾದ ಸಂದರ್ಭವನ್ನು ನೋಡುತ್ತಿದ್ದನು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us