Versions
KNV ಆಗ ಪಸ್ಕದ ಕುರಿಯು ವಧಿಸಲ್ಪಡಬೇಕಾಗಿದ್ದ ಹುಳಿಯಿಲ್ಲದ ರೊಟ್ಟಿಯ ದಿನವು ಬಂದಿತು.
ERVKN ಹುಳಿಯಿಲ್ಲದ ರೊಟ್ಟಿಯನ್ನು ತಿನ್ನುವ ದಿನ ಬಂತು. ಯೆಹೂದ್ಯರು ಪಸ್ಕದ ಕುರಿಮರಿಗಳನ್ನು ಕೊಯ್ಯುವ ದಿನ ಅದಾಗಿತ್ತು.
IRVKN {ಯೇಸು ತನ್ನ ಶಿಷ್ಯರ ಸಂಗಡ ಕಡೆಯ ಭೋಜನ ಮಾಡಿದ್ದು} (ಮತ್ತಾ 26:17-30; ಮಾರ್ಕ 14:12-26; ಯೋಹಾ 13:21-30; 1ಕೊರಿ 11:23-25) PS ಹುಳಿಯಿಲ್ಲದ ರೊಟ್ಟಿಯನ್ನು ತಿನ್ನುವ ದಿನಗಳಲ್ಲಿ ಪಸ್ಕದ ಕುರಿಮರಿಯನ್ನು ಕೊಯ್ಯತಕ್ಕ ದಿನ ಬಂದಾಗ,