Versions
KNV ಇದಲ್ಲದೆ ಪಿಲಾತನು ಹೆರೋದನು ಅದೇ ದಿನದಲ್ಲಿ ಒಬ್ಬರಿಗೊಬ್ಬರು ಸ್ನೇಹಿತರಾದರು; ಯಾಕಂ ದರೆ ಅವರಲ್ಲಿ ಮೊದಲು ಹಗೆತನವಿತ್ತು.
ERVKN ಮೊದಲು ಪಿಲಾತನು ಮತ್ತು ಹೆರೋದನು ವೈರಿಗಳಾಗಿದ್ದರು. ಆದರೆ ಅಂದು ಹೆರೋದನು ಮತ್ತು ಪಿಲಾತನು ಮತ್ತೆ ಸ್ನೇಹಿತರಾದರು.
IRVKN ಅದೇ ದಿನ ಹೆರೋದನು ಪಿಲಾತನೂ ಒಬ್ಬರಿಗೊಬ್ಬರು ಸ್ನೇಹಿತರಾದರು. ಅದಕ್ಕಿಂತ ಮೊದಲು ಅವರಿಬ್ಬರೂ ವೈರಿಗಳಾಗಿದ್ದರು.