Versions
KNV ಅವರು ಆತನನ್ನು ತೆಗೆದುಕೊಂಡು ಹೋಗುತ್ತಿ ರುವಾಗ ಹೊಲದಿಂದ ಬರುತ್ತಿದ್ದ ಕುರೇನ್ಯದವನಾದ ಸೀಮೋನನೆಂಬವನನ್ನು ಹಿಡಿದು ಅವನ ಮೇಲೆ ಶಿಲು ಬೆಯನ್ನು ಇಟ್ಟು ಯೇಸುವಿನ ಹಿಂದೆ ಹೊತ್ತುಕೊಂಡು ಹೋಗುವಂತೆ ಮಾಡಿದರು.
ERVKN ಸೈನಿಕರು ಯೇಸುವನ್ನು ಕೊಲ್ಲಲು ಕರೆದೊಯ್ಯುವಾಗ ಹೊಲದಿಂದ ಪಟ್ಟಣದೊಳಗೆ ಬರುತ್ತಿದ್ದ ಸಿಮೋನ ಎಂಬುವನನ್ನು ಕಂಡರು. ಸಿಮೋನನು ಸಿರೇನ್ ಪಟ್ಟಣದವನು. ಯೇಸುವಿನ ಶಿಲುಬೆಯನ್ನು ಹೊತ್ತುಕೊಂಡು ಯೇಸುವಿನ ಹಿಂದೆ ಬರುವಂತೆ ಸೈನಿಕರು ಸಿಮೋನನನ್ನು ಬಲವಂತ ಮಾಡಿದರು.
IRVKN {ಯೇಸುವನ್ನು ಶಿಲುಬೆಗೆ ಹಾಕಿದ್ದು} (ಮತ್ತಾ 27:32-44; ಮಾರ್ಕ 15:21-32; ಯೋಹಾ 19:17-27) PS ಅವರು ಯೇಸುವನ್ನು ಕರೆದುಕೊಂಡು ಹೋಗುತ್ತಿರುವಾಗ ಹೊಲದಿಂದ ಬರುತ್ತಿದ್ದ, ಕುರೇನೆ ಪಟ್ಟಣದ ಸೀಮೋನನೆಂಬುವನನ್ನು ಕರೆದು, ಶಿಲುಬೆಯನ್ನು ಅವನ ಮೇಲೆ ಹೊರಿಸಿ ಯೇಸುವಿನ ಹಿಂದೆ ಹೊತ್ತುಕೊಂಡು ಬರುವ ಹಾಗೆ ಮಾಡಿದರು. PEPS