Bible Versions
Bible Books

Luke 4:14 (LXXRP) Septugine Greek Old Testament with Grammar and Strong Code

Versions

KNV   ತರುವಾಯ ಯೇಸು ಆತ್ಮನಿಂದ ಬಲಹೊಂದಿ ಗಲಿಲಾಯಕ್ಕೆ ಹಿಂದಿರುಗಿದನು. ಆತನ ಕೀರ್ತಿಯು ಸುತ್ತಲಿರುವ ಪ್ರಾಂತ್ಯದಲ್ಲೆಲ್ಲಾ ಹರಡಿತು.
ERVKN   ಯೇಸು ಪವಿತ್ರಾತ್ಮನ ಶಕ್ತಿಯಿಂದ ಕೂಡಿದವನಾಗಿ ಗಲಿಲಾಯಕ್ಕೆ ಹಿಂತಿರುಗಿ ಹೋದನು. ಯೇಸುವಿನ ಸುದ್ದಿಯು ಗಲಿಲಾಯದ ಸುತ್ತಮುತ್ತಲಿರುವ ಪ್ರದೇಶದಲ್ಲೆಲ್ಲಾ ಹಬ್ಬಿತು.
IRVKN   {ಯೇಸು ಗಲಿಲಾಯದಲ್ಲಿ ಉಪದೇಶಮಾಡಲು ಪ್ರಾರಂಭಿಸಿದ್ದು} PS ತರುವಾಯ ಯೇಸು ಪವಿತ್ರಾತ್ಮನ ಶಕ್ತಿಯಿಂದ ಕೂಡಿದವನಾಗಿ ಗಲಿಲಾಯಕ್ಕೆ ಹಿಂತಿರುಗಿದನು; ಆತನ ಸುದ್ದಿಯು ಸುತ್ತಲಿರುವ ಪ್ರಾಂತ್ಯದಲ್ಲೆಲ್ಲಾ ಹರಡಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us