Bible Versions
Bible Books

Luke 4:2 (LXXRP) Septugine Greek Old Testament with Grammar and Strong Code

Versions

KNV   ನಾಲ್ವತ್ತು ದಿನಗಳು ಸೈತಾನನಿಂದ ಶೋಧಿಸಲ್ಪಡುತ್ತಿದ್ದನು. ದಿನಗಳಲ್ಲಿ ಆತನು ಏನೂ ತಿನ್ನಲಿಲ್ಲ. ಅವು ಮುಗಿದ ಮೇಲೆ ಆತನು ಹಸಿದನು.
ERVKN   ಅಲ್ಲಿ ಸೈತಾನನು ಆತನನ್ನು ನಲವತ್ತು ದಿನಗಳವರೆಗೆ ಶೋಧಿಸಿದನು. ದಿನಗಳಲ್ಲಿ ಯೇಸು ಏನನ್ನೂ ತಿನ್ನಲಿಲ್ಲ. ತರುವಾಯ, ಯೇಸುವಿಗೆ ಬಹಳ ಹಸಿವೆಯಾಯಿತು.
IRVKN   ನಲವತ್ತು ದಿನ ಮರುಭೂಮಿಯಲ್ಲಿ ನಡಿಸಲ್ಪಡುತ್ತಾ, ಸೈತಾನನಿಂದ ಶೋಧಿಸಲ್ಪಟ್ಟನು. ದಿನಗಳಲ್ಲಿ ಆತನು ಏನನ್ನೂ ತಿನ್ನಲಿಲ್ಲ. ದಿನಗಳು ಮುಗಿದ ಮೇಲೆ ಆತನಿಗೆ ಹಸಿವಾಯಿತು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us