Bible Versions
Bible Books

Luke 4:26 (LXXRP) Septugine Greek Old Testament with Grammar and Strong Code

Versions

KNV   ಅವರಲ್ಲಿ ಯಾರ ಬಳಿಗೂ (ದೇವರು) ಎಲೀಯನನ್ನು ಕಳುಹಿಸದೆ ಸೀದೋನ್‌ ಪಟ್ಟಣದ ಸರೆಪ್ತದಲ್ಲಿದ್ದ ಒಬ್ಬ ವಿಧವೆಯ ಬಳಿಗೇ ಕಳುಹಿಸಿದನು.
ERVKN   ಆದರೆ ಎಲೀಯನನ್ನು ಬೇರೆ ಯಾವ ವಿಧವೆಯರ ಬಳಿಗೂ ಕಳುಹಿಸದೆ ಸಿದೋನ್ ದೇಶಕ್ಕೆ ಸೇರಿದ ಸರೆಪ್ತ ಊರಿನ ಒಬ್ಬ ವಿಧವೆಯ ಬಳಿಗೆ ಮಾತ್ರ ಕಳುಹಿಸಲಾಯಿತು.
IRVKN   ಆದರೆ ಅವರಾರ ಬಳಿಗೂ ದೇವರು ಎಲೀಯನನ್ನು ಕಳುಹಿಸದೆ, ಸೀದೋನ್ ದೇಶಕ್ಕೆ ಸೇರಿದ ಸರೆಪ್ತ ಊರಿನಲ್ಲಿದ್ದ ಒಬ್ಬ ವಿಧವೆಯ ಬಳಿಗೆ ಮಾತ್ರ ಅವನನ್ನು ಕಳುಹಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us