Bible Versions
Bible Books

Luke 4:6 (LXXRP) Septugine Greek Old Testament with Grammar and Strong Code

Versions

KNV   ಸೈತಾನನು ಆತನಿಗೆ--ಈ ಎಲ್ಲಾ ಅಧಿಕಾರವನ್ನೂ ಅವುಗಳ ವೈಭವವನ್ನೂ ನಾನು ನಿನಗೆ ಕೊಡುವೆನು; ಯಾಕಂದರೆ ಅದು ನನಗೆ ಕೊಡಲ್ಪಟ್ಟಿರುವದರಿಂದ ನನಗೆ ಇಷ್ಟ ಬಂದ ಯಾರಿಗಾದರೂ ನಾನು ಕೊಡು ವೆನು.
ERVKN   ”ಈ ರಾಜ್ಯಗಳೆಲ್ಲವನ್ನೂ ಇವುಗಳ ಸರ್ವಾಧಿಕಾರವನ್ನೂ ವೈಭವವನ್ನೂ ನಿನಗೆ ಕೊಡುತ್ತೇನೆ. ಇವುಗಳೆಲ್ಲಾ ನನ್ನ ಅಧೀನದಲ್ಲಿವೆ. ನಾನು ಯಾರಿಗೆ ಬೇಕಾದರೂ ಇವುಗಳನ್ನು ಕೊಡಬಲ್ಲೆ.
IRVKN   “ಇವೆಲ್ಲವುಗಳ ಅಧಿಕಾರವನ್ನೂ ಇವುಗಳ ವೈಭವವನ್ನೂ ನಿನಗೆ ಕೊಡುವೆನು; ಇದೆಲ್ಲಾ ನನಗೆ ಕೊಡಲ್ಪಟ್ಟಿದೆ, ಇದನ್ನು ನನ್ನ ಮನಸ್ಸು ಬಂದವನಿಗೆ ಕೊಡುತ್ತೇನೆ;
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us