Bible Versions
Bible Books

Luke 5:21 (LXXRP) Septugine Greek Old Testament with Grammar and Strong Code

Versions

KNV   ಆಗ ಶಾಸ್ತ್ರಿಗಳೂ ಫರಿ ಸಾಯರೂ--ದೇವದೂಷಣೆಗಳನ್ನು ಮಾಡುವದಕ್ಕೆ ಇವನು ಯಾರು? ದೇವರೊಬ್ಬನೇ ಹೊರತು ಪಾಪಗಳನ್ನು ಕ್ಷಮಿಸುವವರು ಯಾರು ಎಂದು ತಮ್ಮಲ್ಲಿ ಮಾತನಾಡಿಕೊಂಡರು.
ERVKN   ಯೆಹೂದ್ಯ ಧರ್ಮೋಪದೇಶಕರು ಮತ್ತು ಫರಿಸಾಯರು, “ಈ ಮನುಷ್ಯನು (ಯೇಸು) ಯಾರು? ಈತನು ದೇವರಿಗೆ ವಿರುದ್ಧವಾದ ಸಂಗತಿಗಳನ್ನು ಹೇಳುತ್ತಾನಲ್ಲಾ! ದೇವರೊಬ್ಬನೇ ಪಾಪಗಳನ್ನು ಕ್ಷಮಿಸಬಲ್ಲನು” ಎಂದು ತಮ್ಮತಮ್ಮೊಳಗೆ ಯೋಚಿಸಿದರು.
IRVKN   ಅದಕ್ಕೆ ಶಾಸ್ತ್ರಿಗಳೂ ಮತ್ತು ಫರಿಸಾಯರೂ, “ದೇವದೂಷಣೆಯ ಮಾತನಾಡುವ ಇವನು ಎಷ್ಟರವನು? ಪಾಪಗಳನ್ನು ಕ್ಷಮಿಸಲು ದೇವರೊಬ್ಬನಿಂದ ಹೊರತು ಮತ್ತಾರಿಂದಾದೀತು?” ಎಂದು ಅಂದುಕೊಳ್ಳುತ್ತಿದ್ದರು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us