Versions
KNV ಆದರೆ ಅವರ ಶಾಸ್ತ್ರಿಗಳೂ ಫರಿಸಾಯರೂ ಆತನ ಶಿಷ್ಯರಿಗೆ ವಿರೋಧವಾಗಿ ಗುಣುಗುಟ್ಟುತ್ತಾ--ನೀವು ಯಾಕೆ ಸುಂಕದವರ ಮತ್ತು ಪಾಪಿಗಳ ಸಂಗಡ ತಿಂದು ಕುಡಿಯುತ್ತೀರಿ ಎಂದು ಕೇಳಿದರು.
ERVKN ಆದರೆ ಫರಿಸಾಯರು ಮತ್ತು ಧರ್ಮೋಪದೇಶಕರು ಯೇಸುವಿನ ಶಿಷ್ಯರಿಗೆ, “ನೀವು ಸುಂಕದವರೊಡನೆ ಮತ್ತು ಇತರ ಕೆಟ್ಟ ಜನರೊಂದಿಗೆ ಏಕೆ ಊಟಮಾಡುತ್ತೀರಿ ಮತ್ತು ಕುಡಿಯುತ್ತೀರಿ?” ಎಂದು ಆಕ್ಷೇಪಿಸಿದರು.
IRVKN ಅದನ್ನು ಕಂಡು ಫರಿಸಾಯರು ಮತ್ತು ಅವರ ಪಂಥಕ್ಕೆ ಸೇರಿದ ಶಾಸ್ತ್ರಿಗಳೂ ಆತನ ಶಿಷ್ಯರ ಮೇಲೆ ಗೊಣಗುಟ್ಟುತ್ತಾ, “ನೀವು ಸುಂಕದವರ ಮತ್ತು ಪಾಪಿಗಳ ಸಂಗಡ ಊಟಮಾಡುವುದೇಕೆ?” ಎಂದು ಕೇಳಿದರು.