Versions
KNV ಅವರು ಅದರಂತೆ ಮಾಡಿ ವಿಾನಿನ ದೊಡ್ಡ ರಾಶಿಯನ್ನು ಹಿಡಿದರು. ಅವರ ಬಲೆಯು ಹರಿಯಿತು.
ERVKN ಬೆಸ್ತರು ತಮ್ಮ ಬಲೆಗಳನ್ನು ನೀರಿನೊಳಗೆ ಬೀಸಿದಾಗ, ಅವರ ಬಲೆಗಳು ಹರಿದುಹೋಗುವಷ್ಟು ಮೀನುಗಳು ರಾಶಿರಾಶಿಯಾಗಿ ಬಲೆಗಳಲ್ಲಿ ತುಂಬಿಕೊಂಡವು.
IRVKN ಅವರು ಬಲೆಗಳನ್ನು ಬೀಸಿದ ಮೇಲೆ ಮೀನುಗಳು ರಾಶಿರಾಶಿಯಾಗಿ ಬಲೆಗೆ ಸಿಕ್ಕಿಕೊಂಡಿದ್ದರ ಪರಿಣಾಮ ಬಲೆಗಳು ಹರಿದುಹೋಗುವಂತ್ತಿದವು.