Bible Versions
Bible Books

Luke 5:7 (LXXRP) Septugine Greek Old Testament with Grammar and Strong Code

Versions

KNV   ಆಗ ಬೇರೆ ದೋಣಿ ಯಲ್ಲಿದ್ದ ತಮ್ಮ ಪಾಲುಗಾರರು ಬಂದು ತಮಗೆ ಸಹಾಯ ಮಾಡಬೇಕೆಂದು ಅವರು ಸನ್ನೆ ಮಾಡಿದರು; ಮತ್ತು ಅವರು ಬಂದು ಎರಡು ದೋಣಿಗಳನ್ನು ತುಂಬಿ ಸಲಾಗಿ ಅವು ಮುಳುಗಲಾರಂಭಿಸಿದವು.
ERVKN   ಆಗ ಅವರು ಮತ್ತೊಂದು ದೋಣಿಯಲ್ಲಿದ್ದ ತಮ್ಮ ಸ್ನೇಹಿತರಿಗೆ ಸನ್ನೆಮಾಡಿ ಸಹಾಯಕ್ಕಾಗಿ ಕರೆದುಕೊಂಡರು. ಅವರೆಲ್ಲರೂ ಮೀನುಗಳನ್ನು ತುಂಬಿಸಲು ದೋಣಿಗಳೆರಡೂ ಮುಳುಗುವಂತಾದವು.
IRVKN   ಆಗ ಅವರು ಮತ್ತೊಂದು ದೋಣಿಯಲ್ಲಿದ್ದ ತಮ್ಮ ಸಂಗಡಿಗರನ್ನೂ ಕರೆದು, ನೀವು ಬಂದು ನಮಗೆ ನೆರವಾಗಬೇಕೆಂದು ಸನ್ನೆಮಾಡಿದರು. ಅವರು ಬಂದು ಎರಡು ದೋಣಿಗಳಲ್ಲಿ ಮೀನುಗಳನ್ನು ತುಂಬಿಸಲು, ಅವು ಮುಳುಗುವ ಹಾಗಾದವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us