Bible Versions
Bible Books

Luke 7:19 (LXXRP) Septugine Greek Old Testament with Grammar and Strong Code

Versions

KNV   ಆಗ ಯೋಹಾನನು ತನ್ನ ಶಿಷ್ಯರಲ್ಲಿ ಇಬ್ಬರನ್ನು ಕರೆದು ಯೇಸುವಿನ ಬಳಿಗೆ ಕಳುಹಿಸಿ--ಬರಬೇಕಾದವನು ನೀನೋ? ಇಲ್ಲವೆ ನಾವು ಇನ್ನೊಬ್ಬನಿಗಾಗಿ ಎದುರು ನೋಡಬೇಕೋ ಎಂದು ಕೇಳಿರಿ ಅಂದನು.
ERVKN   ಬರಬೇಕಾದವನು ನೀನೋ ಅಥವಾ ಬೇರೊಬ್ಬ ವ್ಯಕ್ತಿಗಾಗಿ ನಾವು ಕಾಯಬೇಕೋ?” ಎಂದು ಕೇಳುವುದಕ್ಕಾಗಿ ಅವರನ್ನು ಪ್ರಭುವಿನ (ಯೇಸುವಿನ) ಬಳಿಗೆ ಕಳುಹಿಸಿದನು.
IRVKN   ಆತನು ತನ್ನ ಶಿಷ್ಯರಲ್ಲಿ ಇಬ್ಬರನ್ನು ಕರೆದು, “ಬರಬೇಕಾದವನು ನೀನೋ ಅಥವಾ ನಾವು ಬೇರೊಬ್ಬನಿಗಾಗಿ ಕಾಯಬೇಕೋ?” ಎಂದು ಕರ್ತನನ್ನು ಕೇಳಲು ಹೇಳಿಕಳುಹಿಸಿದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us