Bible Versions
Bible Books

Luke 7:40 (LXXRP) Septugine Greek Old Testament with Grammar and Strong Code

Versions

KNV   ಆಗ ಯೇಸು ಅವನಿಗೆ--ಸೀಮೋ ನನೇ, ನಾನು ನಿನಗೆ ಹೇಳುವದಕ್ಕೆ ಒಂದು ಮಾತು ಇದೆ ಅನ್ನಲು ಅವನು ಆತನಿಗೆ--ಗುರುವೇ, ಹೇಳು ಅಂದಾಗ, ಆತನು--
ERVKN   ಅದಕ್ಕೆ ಯೇಸು ಫರಿಸಾಯನಿಗೆ, “ಸಿಮೋನನೇ, ನಾನು ನಿನಗೆ ಒಂದು ವಿಷಯವನ್ನು ಹೇಳಬೇಕಾಗಿದೆ” ಎಂದನು. ಸಿಮೋನನು, “ಗುರುವೇ, ಹೇಳು!” ಎಂದನು.
IRVKN   ಅದಕ್ಕೆ ಯೇಸು, “ಸೀಮೋನನೇ, ನಾನು ನಿನಗೆ ಹೇಳಬೇಕಾದ ಒಂದು ಮಾತದೆ” ಅಂದಾಗ ಸೀಮೋನನು, “ಬೋಧಕನೇ, ಹೇಳು” ಅಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us