Bible Versions
Bible Books

Luke 8:12 (LXXRP) Septugine Greek Old Testament with Grammar and Strong Code

Versions

KNV   ವಾಕ್ಯವನ್ನು ಕೇಳಿದವರು ನಂಬಿ ರಕ್ಷಣೆಹೊಂದಿಕೊಳ್ಳದಂತೆ ಸೈತಾನನು ಬಂದು ಅವರ ಹೃದಯದೊಳಗಿಂದ ವಾಕ್ಯವನ್ನು ತೆಗೆದು ಬಿಡುವನು. ಇವರೇ ದಾರಿಯ ಮಗ್ಗುಲಾಗಿ ರುವವರು.
ERVKN   ಕಾಲ್ದಾರಿಯಲ್ಲಿ ಬಿದ್ದ ಬೀಜವೆಂದರೇನು? ದೇವರ ವಾಕ್ಯವನ್ನು ಕೆಲವರು ಕೇಳುತ್ತಾರೆ. ಆದರೆ ಸೈತಾನನು ಬಂದು ಅವರ ಹೃದಯದೊಳಗಿಂದ ವಾಕ್ಯವನ್ನು ತೆಗೆದುಬಿಡುತ್ತಾನೆ. ಅವರು ವಾಕ್ಯವನ್ನು ನಂಬದಿರುವುದರಿಂದ ರಕ್ಷಣೆಯನ್ನು ಹೊಂದಲಾರರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us