Versions
KNV ಆದರೆ ಒಳ್ಳೇ ಭೂಮಿಯವರು ಯಾರಂದರೆ ಯಥಾರ್ಥವಾದ ಒಳ್ಳೇ ಹೃದಯದಿಂದ ವಾಕ್ಯವನ್ನು ಕೇಳಿ ಅದನು ಕೈಕೊಂಡು ತಾಳ್ಮೆಯಿಂದ ಫಲಿಸುವವರೇ.
ERVKN ಒಳ್ಳೆಯ ನೆಲದಲ್ಲಿ ಬಿದ್ದ ಬೀಜವೆಂದರೇನು? ಒಳ್ಳೆಯದಾದ ಮತ್ತು ಯಥಾರ್ಥವಾದ ಹೃದಯದಿಂದ ದೇವರ ವಾಕ್ಯವನ್ನು ಕೇಳುವ ಜನರೇ ಬೀಜಬಿದ್ದ ಒಳ್ಳೆಯ ನೆಲವಾಗಿದ್ದಾರೆ. ಅವರು ದೇವರ ವಾಕ್ಯಕ್ಕೆ ವಿಧೇಯರಾಗಿ ತಾಳ್ಮೆಯಿಂದ ಒಳ್ಳೆಯ ಫಲವನ್ನು ನೀಡುವರು.
IRVKN ಮತ್ತೆ ಕೆಲವರು ವಾಕ್ಯವನ್ನು ಕೇಳಿ ಸುಗುಣವುಳ್ಳ ತಮ್ಮ ಒಳ್ಳೆಯ ಹೃದಯದಲ್ಲಿ ಅದನ್ನು ಸಂಗ್ರಹಿಸಿ ಇಟ್ಟುಕೊಂಡು ತಾಳ್ಮೆಯಿಂದ ಫಲವನ್ನು ಕೊಡುತ್ತಾರೆ. ಇವರೇ ಒಳ್ಳೆಯ ನೆಲದಲ್ಲಿ ಬಿದ್ದ ಬೀಜಗಳು. PS