Versions
KNV ಆದದರಿಂದ ನೀವು ಕೇಳುವವುಗಳ ವಿಷಯದಲ್ಲಿ ಎಚ್ಚರಿಕೆ ತಂದುಕೊಳ್ಳಿರಿ. ಯಾಕಂದರೆ ಇದ್ದವನಿಗೆ ಕೊಡಲ್ಪಡುವದು; ಇಲ್ಲದವನಿಗೆ ತನಗೆ ಉಂಟೆಂದು ನೆನಸುವದನ್ನೂ ಅವನಿಂದ ತೆಗೆಯಲ್ಪ ಡುವದು ಎಂದು ಹೇಳಿದನು.
ERVKN ಆದುದರಿಂದ ನೀವು ಕಿವಿಗೊಡುವಾಗ ಜಾಗರೂಕರಾಗಿರಿ; ಸ್ವಲ್ಪ ತಿಳುವಳಿಕೆ ಇರುವ ವ್ಯಕ್ತಿಯು ಹೆಚ್ಚು ತಿಳುವಳಿಕೆಯನ್ನು ಹೊಂದುವನು. ಆದರೆ ತಿಳುವಳಿಕೆ ಇಲ್ಲದ ವ್ಯಕ್ತಿಯು ತನಗಿದೆ ಎಂದುಕೊಂಡಿದ್ದ ತಿಳುವಳಿಕೆಯನ್ನೂ ಕಳೆದುಕೊಳ್ಳುವನು.”
IRVKN ಆದುದರಿಂದ ನೀವು ಹೇಗೆ ಕಿವಿಗೊಡಬೇಕೋ ನೋಡಿಕೊಳ್ಳಿರಿ, ಏಕೆಂದರೆ ಇದ್ದವನಿಗೆ ಕೊಡಲ್ಪಡುವುದು; ಇಲ್ಲದವನ ಕಡೆಯಿಂದ ಅವನು ತನ್ನದೆಂದು ಎಣಿಸುವಂಥದೂ ತೆಗೆಯಲ್ಪಡುವುದು” ಅಂದನು. PS