Bible Versions
Bible Books

Luke 8:32 (LXXRP) Septugine Greek Old Testament with Grammar and Strong Code

Versions

KNV   ಆಗ ಅಲ್ಲಿ ಬೆಟ್ಟದ ಮೇಲೆ ಬಹಳ ಹಂದಿಗಳ ಹಿಂಡು ಮೇಯುತ್ತಿದ್ದದರಿಂದ ಅವುಗಳೊಳಗೆ ತಾವು ಸೇರಿಕೊಳ್ಳಲು ಅಪ್ಪಣೆ ಕೊಡಬೇಕೆಂದು ಆತನನ್ನು ಬೇಡಿಕೊಂಡವು. ಆತನು ಅವುಗಳಿಗೆ ಅಪ್ಪಣೆಕೊಟ್ಟನು.
ERVKN   ಅಲ್ಲಿದ್ದ ಒಂದು ಗುಡ್ಡದ ಮೇಲೆ ಹಂದಿಗಳ ಒಂದು ದೊಡ್ಡ ಗುಂಪು ಮೇಯುತ್ತಿತ್ತು. ಹಂದಿಗಳೊಳಗೆ ಹೋಗಲು ತಮಗೆ ಅನುಮತಿ ಕೊಡಬೇಕೆಂದು ದೆವ್ವಗಳು ಯೇಸುವನ್ನು ಬೇಡಿಕೊಂಡವು. ಯೇಸು ಅವುಗಳಿಗೆ ಅನುಮತಿಕೊಟ್ಟನು.
IRVKN   ಅಲ್ಲಿಯ ಗುಡ್ಡದ ಮೇಲೆ ಹಂದಿಗಳ ಹಿಂಡು ಮೇಯುತ್ತಿತ್ತು. ದೆವ್ವಗಳು, ಹಂದಿಗಳೊಳಗೆ ಸೇರಿಕೊಳ್ಳುವುದಕ್ಕೆ ನಮಗೆ ಅಪ್ಪಣೆಕೊಡಬೇಕೆಂದು ಯೇಸುವನ್ನು ಬೇಡಿಕೊಂಡವು. ಆತನು ಆಗಲಿ ಎಂದು ಅವುಗಳಿಗೆ ಅಪ್ಪಣೆಕೊಡಲು,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us