Bible Versions
Bible Books

Luke 8:55 (LXXRP) Septugine Greek Old Testament with Grammar and Strong Code

Versions

KNV   ಆಗ ಆಕೆಯು ಬದುಕಿ ಕೂಡಲೆ ಎದ್ದಳು; ಆಕೆಗೆ ಊಟಕ್ಕೆ ಕೊಡುವಂತೆ ಆತನು ಅಪ್ಪಣೆ ಕೊಟ್ಟನು.
ERVKN   ಕೂಡಲೇ ಆಕೆಗೆ ಜೀವ ಬಂದಿತು. ಆಕೆ ಎದ್ದುನಿಂತುಕೊಂಡಳು. ಯೇಸು ಅವರಿಗೆ, “ಆಕೆಗೆ ತಿನ್ನಲು ಏನಾದರೂ ಕೊಡಿರಿ” ಎಂದು ಹೇಳಿದನು.
IRVKN   ಆಕೆಯ ಆತ್ಮವು ತಿರುಗಿ ಬಂದು ತಕ್ಷಣವೇ ಆಕೆ ಎದ್ದಳು. ತರುವಾಯ ಆತನು, ಈಕೆಗೆ ಊಟಮಾಡಿಸಿರಿ ಎಂದು ಅಪ್ಪಣೆಕೊಟ್ಟನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us