Bible Versions
Bible Books

Luke 9:10 (LXXRP) Septugine Greek Old Testament with Grammar and Strong Code

Versions

KNV   ತರುವಾಯ ಅಪೊಸ್ತಲರು ಹಿಂತಿರುಗಿ ಬಂದು ತಾವು ಮಾಡಿದವುಗಳನ್ನೆಲ್ಲಾ ಆತನಿಗೆ ತಿಳಿಸಿದರು. ಆಗ ಆತನು ಬೇತ್ಸಾಯಿದ ಎಂದು ಕರೆಯಲ್ಪಟ್ಟ ಪಟ್ಟಣಕ್ಕೆ ಸಂಬಂಧಿಸಿದ ಅರಣ್ಯಸ್ಥಳಕ್ಕೆ ಪ್ರತ್ಯೇಕವಾಗಿ ಅವರನ್ನು ಕರೆದುಕೊಂಡು ಹೋದನು.
ERVKN   ಅಪೊಸ್ತಲರು ಸುವಾರ್ತಾ ಪ್ರಯಾಣದಿಂದ ಹಿಂತಿರುಗಿ ಬಂದು, ತಾವು ಮಾಡಿದ ಸಂಗತಿಗಳನ್ನು ಯೇಸುವಿಗೆ ತಿಳಿಸಿದರು. ಆಗ ಆತನು ಅವರನ್ನು ಬೆತ್ಸಾಯಿದ ಊರಿನ ಸಮೀಪಕ್ಕೆ ಪ್ರತ್ಯೇಕವಾಗಿ ಕರೆದುಕೊಂಡು ಹೋದನು. ಅಲ್ಲಿ ಯೇಸು ಮತ್ತು ಆತನ ಅಪೊಸ್ತಲರನ್ನು ಬಿಟ್ಟು ಬೇರೆ ಯಾರೂ ಇರಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us