Bible Versions
Bible Books

Luke 9:51 (LXXRP) Septugine Greek Old Testament with Grammar and Strong Code

Versions

KNV   ಇದಾದಮೇಲೆ ಯೇಸು ತಾನು ಮೇಲಕ್ಕೆ ಅಂಗೀ ಕರಿಸಲ್ಪಡುವ ಸಮಯವು ಬಂದಾಗ ಯೆರೂಸಲೇಮಿಗೆ ಹೋಗುವದಕ್ಕಾಗಿ ಆತನು ತನ್ನ ಮುಖವನ್ನು ದೃಢಮಾಡಿಕೊಂಡು
ERVKN   ಯೇಸು ಮತ್ತೆ ಪರಲೋಕಕ್ಕೆ ಹಿಂತಿರುಗುವ ಸಮಯ ಹತ್ತಿರವಾಗುತ್ತಿತ್ತು. ಆದ್ದರಿಂದ ಆತನು ಜೆರುಸಲೇಮಿಗೆ ಹೋಗಲು ತೀರ್ಮಾನಿಸಿದನು.
IRVKN   {ಸಮಾರ್ಯದವರು ಯೇಸುವನ್ನು ಸೇರಿಸಿಕೊಳ್ಳದೆ ಹೋದದ್ದು} PS ಯೇಸು ತಾನು ಪರಲೋಕಕ್ಕೆ ಏರಿಹೋಗುವ ದಿನಗಳು ಸಮೀಪಿಸುತ್ತಿರುವಾಗ ಯೆರೂಸಲೇಮಿಗೆ ಹೋಗುವುದಕ್ಕೆ ಮನಸ್ಸನ್ನು ದೃಢಮಾಡಿಕೊಂಡನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us