Versions
KNV ಆಗ ಯೇಸು ಅವನಿಗೆ--ನೇಗಿಲಿನ ಮೇಲೆ ತನ್ನ ಕೈಯನ್ನಿಟ್ಟು ಹಿಂದಕ್ಕೆ ನೋಡುವವನು ದೇವರ ರಾಜ್ಯಕ್ಕೆ ತಕ್ಕವನಲ್ಲ ಅಂದನು.
ERVKN ಯೇಸು, “ನೇಗಿಲಿನ ಮೇಲೆ ಕೈಯನ್ನು ಹಾಕಿ ಹಿಂತಿರುಗಿ ನೋಡುವವನು ದೇವರ ರಾಜ್ಯಕ್ಕೆ ತಕ್ಕವನಲ್ಲ” ಅಂದನು.
IRVKN ಯೇಸು ಅವನಿಗೆ, “ಯಾವನಾದರೂ ನೇಗಿಲಿನ ಮೇಲೆ ತನ್ನ ಕೈಯನ್ನಿಟ್ಟು ಹಿಂದಕ್ಕೆ ನೋಡಿದರೆ ಅವನು ದೇವರ ರಾಜ್ಯಕ್ಕೆ ತಕ್ಕವನಲ್ಲ” ಎಂದು ಹೇಳಿದನು. PE