Versions
KNV ಆದರೆ ಸೃಷ್ಟಿಯ ಪ್ರಾರಂಭದಿಂದಲೇ ದೇವರು ಅವರನ್ನು ಗಂಡು ಹೆಣ್ಣಾಗಿ ಮಾಡಿದನು.
ERVKN ಆದರೆ ದೇವರು ಪ್ರಪಂಚವನ್ನು ಸೃಷ್ಟಿಸಿದಾಗ, ‘ಮನುಷ್ಯರನ್ನು ಗಂಡನ್ನಾಗಿಯೂ ಹೆಣ್ಣನ್ನಾಗಿಯೂ ನಿರ್ಮಿಸಿದನು.’
IRVKN ದೇವರಾದರೋ ಸೃಷ್ಟಿಯ ಮೊದಲಿನಿಂದಲೇ † ಆದಿ 1:27: ಮನುಷ್ಯರನ್ನು ಗಂಡುಹೆಣ್ಣಾಗಿ ಉಂಟುಮಾಡಿದನು.