Bible Versions
Bible Books

Mark 11:14 (LXXRP) Septugine Greek Old Testament with Grammar and Strong Code

Versions

KNV   ಯೇಸು ಅದಕ್ಕೆ--ಇನ್ನೆಂದಿಗೂ ಯಾವನೂ ನಿನ್ನಿಂದ ಹಣ್ಣನ್ನು ತಿನ್ನದಿರಲಿ ಅಂದನು. ಅದನ್ನು ಆತನ ಶಿಷ್ಯರು ಕೇಳಿಸಿಕೊಂಡರು.
ERVKN   ಆದ್ದರಿಂದ ಯೇಸು ಮರಕ್ಕೆ, “ಇನ್ನು ಮೇಲೆ ನಿನ್ನ ಹಣ್ಣನ್ನು ಯಾರೂ ತಿನ್ನದಂತಾಗಲಿ” ಎಂದನು. ಯೇಸುವಿನ ಶಿಷ್ಯರಿಗೂ ಮಾತು ಕೇಳಿಸಿತು.
IRVKN   ಆಗ ಯೇಸು ಮರಕ್ಕೆ, “ಇನ್ನೆಂದಿಗೂ ಒಬ್ಬರೂ ನಿನ್ನಲ್ಲಿ ಹಣ್ಣನ್ನು ತಿನ್ನದಿರಲಿ” ಎಂದು ಹೇಳಿದನು. ಆತನ ಶಿಷ್ಯರು ಅದನ್ನು ಕೇಳಿಸಿಕೊಂಡರು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us