Bible Versions
Bible Books

Mark 11:15 (LXXRP) Septugine Greek Old Testament with Grammar and Strong Code

Versions

KNV   ಆಗ ಅವರು ಯೆರೂಸಲೇಮಿಗೆ ಬಂದರು; ಮತ್ತು ಯೇಸು ದೇವಾಲಯದೊಳಕ್ಕೆ ಹೋಗಿ ಅಲ್ಲಿ ಮಾರುತ್ತಿದ್ದವರನ್ನೂ ಕೊಂಡು ಕೊಳ್ಳುತ್ತಿದ್ದವರನ್ನೂ ಹೊರಗೆ ಹಾಕಲಾರಂಭಿಸಿ ಹಣ ಬದಲಾಯಿಸುವವರ ಮೇಜುಗಳನ್ನೂ ಪಾರಿವಾಳಗಳನ್ನು ಮಾರುತ್ತಿದ್ದವರ ಪೀಠಗಳನ್ನೂ ಕೆಡವಿಹಾಕಿದನು.
ERVKN   ಯೇಸು ಮತ್ತು ಆತನ ಶಿಷ್ಯರು ಜೆರುಸಲೇಮನ್ನು ಪ್ರವೇಶಿಸಿದರು. ಅವರು ದೇವಾಲಯದೊಳಗೆ ಬಂದಾಗ ಅಲ್ಲಿ ವಸ್ತುಗಳನ್ನು ಮಾರುತ್ತಿದ್ದ ಮತ್ತು ಕೊಳ್ಳುತ್ತಿದ್ದ ಜನರನ್ನು ಆತನು ಅಲ್ಲಿಂದ ಹೊರಡಿಸತೊಡಗಿದನು; ಹಣ ವಿನಿಮಯಮಾಡಿಕೊಳ್ಳುತ್ತಿದ್ದ ವ್ಯಾಪಾರಿಗಳ ಮತ್ತು ಪಾರಿವಾಳಗಳನ್ನು ಮಾರುತ್ತಿದ್ದವರ ಮೇಜುಗಳನ್ನು ಕೆಡವಿದನು.
IRVKN   {ದೇವಾಲಯದ ಶುದ್ಧೀಕರಣ} PS ಯೋಹಾ 2:14-16: ಅವರು ಯೆರೂಸಲೇಮಿಗೆ ಬಂದಾಗ ಯೇಸು ದೇವಾಲಯಕ್ಕೆ ಹೋಗಿ ಅದರಲ್ಲಿ ಮಾರುತ್ತಿದ್ದವರನ್ನೂ, ಕೊಳ್ಳುತ್ತಿದ್ದವರನ್ನೂ ಹೊರಡಿಸಿಬಿಡುವುದಕ್ಕೆ ತೊಡಗಿದನು; ನಾಣ್ಯಗಳನ್ನು ವಿನಿಮಯಮಾಡುತ್ತಿದ್ದ ವ್ಯಾಪಾರಿಗಳ ಮೇಜುಗಳನ್ನು ಕೆಡವಿಹಾಕಿದನು; ಪಾರಿವಾಳಗಳನ್ನು ಮಾರುವವರ ಮಣೆಗಳನ್ನು ಉರುಳಿಸಿದನು;
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us