Bible Versions
Bible Books

Mark 11:25 (LXXRP) Septugine Greek Old Testament with Grammar and Strong Code

Versions

KNV   ನೀವು ನಿಂತು ಕೊಂಡು ಪ್ರಾರ್ಥಿಸುವಾಗ ಯಾವನಿಗಾದರೂ ವಿರೋ ಧವಾದದ್ದು ನಿಮ್ಮಲ್ಲಿದ್ದರೆ ಕ್ಷಮಿಸಿರಿ; ಆಗ ಪರಲೋಕ ದಲ್ಲಿರುವ ನಿಮ್ಮ ತಂದೆಯು ಸಹ ನಿಮ್ಮ ಅಪರಾಧಗಳನ್ನು ನಿಮಗೆ ಕ್ಷಮಿಸುವನು.
ERVKN   ನೀವು ಪ್ರಾರ್ಥಿಸಲು ಸಿದ್ಧರಾಗಿರುವಾಗ, ನೀವು ಇನ್ನೊಬ್ಬನ ವಿಷಯದಲ್ಲಿ ಯಾವುದೇ ಕಾರಣದಿಂದಾಗಲಿ ಕೋಪದಿಂದಿರುವುದು ನಿಮ್ಮ ನೆನಪಿಗೆ ಬಂದರೆ, ಅವನನ್ನು ಕ್ಷಮಿಸಿಬಿಡಿ. ಆಗ ಪರಲೋಕದಲ್ಲಿರುವ ನಿಮ್ಮ ತಂದೆಯೂ ನಿಮ್ಮ ಪಾಪಗಳನ್ನು ಕ್ಷಮಿಸುವನು” ಎಂದು ಉತ್ತರಿಸಿದನು.
IRVKN   ಇದಲ್ಲದೆ ನೀವು ನಿಂತುಕೊಂಡು ಪ್ರಾರ್ಥಿಸುವಾಗ ಯಾರ ಮೇಲೆ ಏನಾದರೂ ವಿರೋಧವಿದ್ದರೆ ಅದನ್ನು ಕ್ಷಮಿಸಿರಿ; ಆಗ ಪರಲೋಕದಲ್ಲಿರುವ ನಿಮ್ಮ ತಂದೆಯು ಸಹ ನಿಮ್ಮ ತಪ್ಪುಗಳನ್ನು ಕ್ಷಮಿಸುವನು” ಅಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us