Bible Versions
Bible Books

Mark 11:33 (LXXRP) Septugine Greek Old Testament with Grammar and Strong Code

Versions

KNV   ಅವರು ಪ್ರತ್ಯುತ್ತರವಾಗಿ ಯೇಸುವಿಗೆ--ನಾವು ಹೇಳಲಾರೆವು ಎಂದು ಉತ್ತರ ಕೊಟ್ಟರು. ಅದಕ್ಕೆ ಯೇಸು--ನಾನು ಯಾವ ಅಧಿಕಾರ ದಿಂದ ಇವುಗಳನ್ನು ಮಾಡುತ್ತೇನೆಂದು ನಾನೂ ನಿಮಗೆ ಹೇಳುವದಿಲ್ಲ ಎಂದು ಅವರಿಗೆ ಉತ್ತರ ಕೊಟ್ಟನು.
ERVKN   ಆದಕಾರಣ ಅವರು ಯೇಸುವಿಗೆ, “ನಮಗೆ ಗೊತ್ತಿಲ್ಲ” ಎಂದು ಉತ್ತರಿಸಿದರು. ಯೇಸು ಅವರಿಗೆ, “ಹಾಗಾದರೆ ನಾನು ಸಹ ಯಾವ ಅಧಿಕಾರದಿಂದ ಇವುಗಳನ್ನು ಮಾಡುತ್ತಿದ್ದೇನೆಂದು ನಿಮಗೆ ಹೇಳುವುದಿಲ್ಲ” ಎಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us