Versions
KNV ಅವರು ಕತ್ತೇ ಮರಿಯನ್ನು ಯೇಸುವಿನ ಬಳಿಗೆ ತಂದು ಅದರ ಮೇಲೆ ತಮ್ಮ ವಸ್ತ್ರಗಳನ್ನು ಹಾಕಿದಾಗ ಆತನು ಅದರ ಮೇಲೆ ಕೂತುಕೊಂಡನು.
ERVKN ಶಿಷ್ಯರು ಕತ್ತೆಯನ್ನು ಯೇಸುವಿನ ಬಳಿಗೆ ತಂದು ತಮ್ಮ ಹೊದಿಕೆಗಳನ್ನು ಅದರ ಮೇಲೆ ಹಾಸಿದರು. ಆಗ ಯೇಸು ಅದರ ಮೇಲೆ ಕುಳಿತನು.
IRVKN ಶಿಷ್ಯರು ಆ ಕತ್ತೆಮರಿಯನ್ನು ಯೇಸುವಿನ ಬಳಿಗೆ ತಂದು ತಮ್ಮ ಮೇಲಂಗಿಗಳನ್ನು ಅದರ ಮೇಲೆ ಹಾಕಲು ಆತನು ಅದನ್ನು ಹತ್ತಿ ಕುಳಿತುಕೊಂಡನು.