Versions
KNV ಮತ್ತು ಎರಡನೆಯವನೂ ಆಕೆಯನ್ನು ಮದುವೆಯಾಗಿ ಸಂತಾನವಿಲ್ಲದೆ ಸತ್ತನು; ಅದರಂತೆಯೇ ಮೂರನೆಯವನೂ ಆದನು.
ERVKN ಆದ್ದರಿಂದ ಎರಡನೆಯ ಸಹೋದರನು ಆಕೆಯನ್ನು ಮದುವೆಯಾದನು. ಆದರೆ ಅವನೂ ಮಕ್ಕಳಿಲ್ಲದೆ ಸತ್ತುಹೋದನು. ಮೂರನೆಯ ಸಹೋದರನಿಗೂ ಹೀಗೆಯೇ ಆಯಿತು.
IRVKN ಎರಡನೆಯವನೂ ಆಕೆಯನ್ನು ಮದುವೆ ಮಾಡಿಕೊಂಡು ಸಂತಾನವಿಲ್ಲದೆ ಸತ್ತನು. ಅದರಂತೆ ಮೂರನೆಯವನು.