Versions
KNV ಆಗ ಅವರು ದುಃಖಿಸ ಲಾರಂಭಿಸಿ ಒಬ್ಬೊಬ್ಬರಾಗಿ ಆತನಿಗೆ--ಅದು ನಾನೋ? ಮತ್ತು ಇನ್ನೊಬ್ಬನು--ಅದು ನಾನೋ? ಎಂದು ಆತನನ್ನು ಕೇಳಿದರು.
ERVKN ಇದನ್ನು ಕೇಳಿದಾಗ ಶಿಷ್ಯರಿಗೆ ಬಹಳ ದುಃಖವಾಯಿತು. ಪ್ರತಿಯೊಬ್ಬ ಶಿಷ್ಯನೂ ಯೇಸುವಿಗೆ, “ಖಂಡಿತವಾಗಿ ನಾನು ನಿನಗೆ ದ್ರೋಹಮಾಡುವುದಿಲ್ಲ” ಎಂದನು.
IRVKN ಆಗ ಅವರು ಬಹು ದುಃಖದಿಂದ ಒಬ್ಬೊಬ್ಬರಾಗಿ ಆತನಿಗೆ “ನಾನಲ್ಲವಲ್ಲಾ?” ಎಂದು ಕೇಳತೊಡಗಿದರು. PEPS