Bible Versions
Bible Books

Mark 14:6 (LXXRP) Septugine Greek Old Testament with Grammar and Strong Code

Versions

KNV   ಆದರೆ ಯೇಸು --ಈಕೆಯನ್ನು ಬಿಟ್ಟುಬಿಡಿರಿ; ಈಕೆಗೆ ನೀವು ಯಾಕೆ ತೊಂದರೆ ಕೊಡುತ್ತೀರಿ? ಈಕೆಯು ನನಗೆ ಒಳ್ಳೇ ಕಾರ್ಯವನ್ನು ಮಾಡಿದ್ದಾಳೆ.
ERVKN   ಯೇಸು, “ಆಕೆಗೆ ತೊಂದರೆ ಕೊಡಬೇಡಿ. ನೀವು ಆಕೆಯನ್ನು ಕಾಡಿಸುವುದೇಕೆ? ಅವಳು ನನಗಾಗಿ ಬಹಳ ಒಳ್ಳೆಯದನ್ನು ಮಾಡಿದಳು.
IRVKN   ಆದರೆ ಯೇಸು, “ಆಕೆಯನ್ನು ಬಿಟ್ಟುಬಿಡಿರಿ, ಆಕೆಗೆ ಏಕೆ ತೊಂದರೆ ಕೊಡುತ್ತೀರಿ? ಈಕೆಯು ನನಗೆ ಒಳ್ಳೆಯ ಕಾರ್ಯವನ್ನೇ ಮಾಡಿದ್ದಾಳೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us