Bible Versions
Bible Books

Mark 14:64 (LXXRP) Septugine Greek Old Testament with Grammar and Strong Code

Versions

KNV   ನೀವು ದೇವದೂಷಣೆಯನ್ನು ಕೇಳಿದ್ದೀರಲ್ಲಾ; ನಿಮಗೆ ಹೇಗೆ ತೋರುತ್ತದೆ ಎಂದು ಕೇಳಲು ಅವರೆಲ್ಲರೂ ಅವನು ಮರಣದಂಡನೆ ಹೊಂದತಕ್ಕವನು ಎಂದು ತೀರ್ಪುಮಾಡಿದರು
ERVKN   ಇವನು ದೇವರ ವಿರುದ್ಧವಾಗಿ ಹೇಳಿದ ಮಾತನ್ನು ನೀವೆಲ್ಲರೂ ಕೇಳಿದ್ದೀರಿ. ನಿಮ್ಮ ಅಭಿಪ್ರಾಯವೇನು?” ಎಂದು ಕೇಳಿದನು. ಯೇಸು ಅಪರಾಧಿಯೆಂತಲೂ ಆತನಿಗೆ ಮರಣದಂಡನೆ ಆಗಬೇಕೆಂತಲೂ ಜನರೆಲ್ಲರು ಹೇಳಿದರು.
IRVKN   ಇವನು ಮಾಡಿದ ದೇವದೂಷಣೆಯನ್ನು ನೀವು ಕೇಳಿದಿರಲ್ಲಾ, ನಿಮಗೆ ಹೇಗೆ ತೋರುತ್ತದೆ?” ಎಂದು ಕೇಳಲು ಅವರೆಲ್ಲರೂ, ಇವನಿಗೆ ಮರಣದಂಡನೆ ಆಗಬೇಕು ಎಂದು ತೀರ್ಪು ಮಾಡಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us