Bible Versions
Bible Books

Mark 14:71 (LXXRP) Septugine Greek Old Testament with Grammar and Strong Code

Versions

KNV   ಆದರೆ ಅವನು ಶಪಿಸಿ ಕೊಳ್ಳುವದಕ್ಕೂ ಆಣೆಯಿಟ್ಟುಕೊಳ್ಳುವದಕ್ಕೂ ಆರಂ ಭಿಸಿ--ನೀವು ಮಾತನಾಡುತ್ತಿರುವ ಮನುಷ್ಯನನ್ನು ನಾನರಿಯೆ ಅಂದನು.
ERVKN   ಆಗ ಪೇತ್ರನು ತನಗೆ ಶಾಪ ಹಾಕಿಕೊಳ್ಳುತ್ತಾ “ದೇವರ ಮೇಲೆ ಆಣೆಯಿಟ್ಟು ಹೇಳುತ್ತೇನೆ, ನೀವು ಹೇಳುತ್ತಿರುವ ಮನುಷ್ಯನನ್ನು ನಾನು ತಿಳಿದಿಲ್ಲ!” ಎಂದು ಬಲವಾಗಿ ಹೇಳಿದನು.
IRVKN   ಆದರೆ ಅವನು, “ನೀವು ಮಾತನಾಡುತ್ತಿರುವ ಮನುಷ್ಯನನ್ನು ನಾನರಿಯೆ” ಎಂದು ಹೇಳಿ ತನ್ನನ್ನು ಶಪಿಸಿಕೊಳ್ಳುವುದಕ್ಕೂ ಆಣೆಯಿಟ್ಟುಕೊಳ್ಳುವುದಕ್ಕೂ ಆರಂಭಿಸಿದಾಗ, ಕೋಳಿ ಎರಡನೆಯ ಸಾರಿ ಕೂಗಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us