Bible Versions
Bible Books

Mark 15:19 (LXXRP) Septugine Greek Old Testament with Grammar and Strong Code

Versions

KNV   ಅವರು ಬೆತ್ತದಿಂದ ಆತನ ತಲೆಯ ಮೇಲೆ ಹೊಡೆದು ಆತನ ಮೇಲೆ ಉಗುಳಿ ತಮ್ಮ ಮೊಣಕಾಲೂರಿ ಆತನಿಗೆ ನಮಸ್ಕರಿಸಿದರು.
ERVKN   ಸೈನಿಕರು ಆತನ ತಲೆಯ ಮೇಲೆ ಅನೇಕ ಸಾರಿ ಬೆತ್ತದಿಂದ ಹೊಡೆದು ಆತನ ಮೇಲೆ ಉಗುಳಿದರು. ನಂತರ ಅವರು ಯೇಸುವಿನ ಮುಂದೆ ಮೊಣಕಾಲೂರಿ, ಆತನನ್ನು ಆರಾಧಿಸುವಂತೆ ನಟಿಸುತ್ತಾ ಪರಿಹಾಸ್ಯ ಮಾಡಿದರು.
IRVKN   ಬೆತ್ತದಿಂದ ಆತನ ತಲೆಯ ಮೇಲೆ ಹೊಡೆದು, ಆತನ ಮೇಲೆ ಉಗುಳಿ, ಆತನ ಮುಂದೆ ಮೊಣಕಾಲೂರಿ ನಮಸ್ಕರಿಸಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us