Bible Versions
Bible Books

Mark 15:40 (LXXRP) Septugine Greek Old Testament with Grammar and Strong Code

Versions

KNV   ಅಲ್ಲಿ ಸ್ತ್ರೀಯರು ಸಹ ದೂರದಿಂದ ನೋಡುತ್ತಿದ್ದರು. ಅವರಲ್ಲಿ ಮಗ್ದಲದ ಮರಿಯಳು, ಚಿಕ್ಕ ಯಾಕೋಬನ ಮತ್ತು ಯೋಸೆಯ ತಾಯಿಯಾದ ಮರಿಯಳು, ಸಲೋಮೆಯು ಇದ್ದರು.
ERVKN   ಕೆಲವು ಸ್ತ್ರೀಯರು ಶಿಲುಬೆಯಿಂದ ದೂರದಲ್ಲಿ ನಿಂತುಕೊಂಡು ನೋಡುತ್ತಾ ಇದ್ದರು. ಸ್ತ್ರೀಯರಲ್ಲಿ ಕೆಲವರೆಂದರೆ, ಮಗ್ದಲದ ಮರಿಯಳು, ಸಲೋಮೆ ಮತ್ತು ಯಾಕೋಬ ಯೋಸೆಯರ ತಾಯಿಯಾದ ಮರಿಯಳು (ಯಾಕೋಬನು ಅವಳ ಕಿರಿಯ ಮಗ.)
IRVKN   40-41 ಇದಲ್ಲದೆ ಅಲ್ಲಿ ಸ್ತ್ರೀಯರು ಸಹ ದೂರದಿಂದ ನೋಡುತ್ತಿದ್ದರು. ಅವರಲ್ಲಿ, ಆತನು ಗಲಿಲಾಯದಲ್ಲಿದ್ದಾಗ ಆತನನ್ನು ಹಿಂಬಾಲಿಸಿ ಸೇವೆಮಾಡುತ್ತಿದ್ದವರಾದ § ಲೂಕ 8:2, 3: ಮಗ್ದಲದ ಮರಿಯಳು, ಚಿಕ್ಕ ಯಾಕೋಬನ ಮತ್ತು ಯೋಸೆಯನ ತಾಯಿಯಾದ ಮರಿಯಳು, * ಮಾರ್ಕ 16:1: ಸಲೋಮೆ ಎಂಬುವರು ಹಾಗೂ ಆತನ ಸಂಗಡ ಯೆರೂಸಲೇಮಿಗೆ ಬಂದಿದ್ದ ಇನ್ನೂ ಅನೇಕ ಸ್ತ್ರೀಯರು ಇದ್ದರು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us