Versions
KNV ಆ ಹಬ್ಬದಲ್ಲಿ ಜನರು ಬೇಡಿ ಕೊಂಡ ಒಬ್ಬ ಸೆರೆಯವನನ್ನು ಅವರಿಗೆ ಬಿಟ್ಟುಕೊಡುವ ಪದ್ಧತಿಯಿತ್ತು.
ERVKN ಪ್ರತಿ ವರ್ಷವೂ ಪಸ್ಕಹಬ್ಬದ ಸಮಯದಲ್ಲಿ ಜನರು ಬಯಸಿದ ಕೈದಿಯನ್ನು ರಾಜ್ಯಪಾಲನು ಸೆರೆಮನೆಯಿಂದ ಬಿಡುಗಡೆ ಮಾಡುತ್ತಿದ್ದನು.
IRVKN ಪ್ರತಿ ಪಸ್ಕಹಬ್ಬದಲ್ಲಿ ಜನರು ಬೇಡಿದ ಒಬ್ಬ ಸೆರೆಯಾಳನ್ನು ಬಿಡುಗಡೆ ಮಾಡುವುದು ಪಿಲಾತನ ಅಧಿಕಾರಕ್ಕೆ ಸೇರಿದ ಪದ್ಧತಿಯಾಗಿತ್ತು.